






ಬೆಳ್ತಂಗಡಿ: ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ನ ಬೆಳ್ತಂಗಡಿ ಶಾಖೆ ವತಿಯಿಂದ ‘ಕಲಾಸ್ತುತಿ 2026’ ಕಾರ್ಯಕ್ರಮ ಸೆ.12 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.


ಪುತ್ತೂರಿನ ವಿಶ್ವಕಲಾ ನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಅಂಡ್ ಕಲ್ಚರ್ನ ನಿರ್ದೇಶಕಿ, ವಿದುಷಿ ನಯನಾ ವಿ. ರೈ ಕಾರ್ಯಕ್ರಮ ಉದ್ಘಾಟಿಸಿದರು.
ನೃತ್ಯ ತರಗತಿಯ ವಿದ್ಯಾರ್ಥಿಗಳು ನೃತ್ಯ ಗುರು ವಿದುಷಿ ವಿದ್ಯಾ ಮನೋಜ್ ಅವರ ಆಶೀರ್ವಾದ ಪಡೆದುಕೊಂಡು ಭರತನಾಟ್ಯ ಪ್ರದರ್ಶನದಲ್ಲಿ ಪಾಲ್ಗೊಂಡರು.









