​ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ವ್ಯಾಪ್ತಿ ವಿದ್ಯುತ್ ನಿಲುಗಡೆ

0

​ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯ ಹಾಗೂ ಬೆಳ್ತಂಗಡಿ 33 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆ: 17 ಗುರುವಾರದಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:30ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಲು ಕೋರಲಾಗಿದೆ.​

ವಿದ್ಯುತ್ ವ್ಯತ್ಯಯವಾಗುವ ಫೀಡರ್‌ಗಳು ಮತ್ತು ಪ್ರದೇಶಗಳು:​ಲ್ಯಾಲ ಫೀಡರ್ ವ್ಯಾಪ್ತಿ​ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರ: ಬಂಗಾಡಿ, ಕೊಲ್ಲಿ, ಕೊಯ್ಯರು, ಉಜಿರೆ ಮತ್ತು ಬೆಳಾಲು ಫೀಡರುಗಳು​.ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರ: ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ ಮತ್ತು ಅರಸಿನಮಕ್ಕಿ ಫೀಡರುಗಳು

LEAVE A REPLY

Please enter your comment!
Please enter your name here