ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಕೋಡೈಲು ಮಾಲಾಡಿ ನ್ಯೂ ಫ್ರೆಂಡ್ಸ್ ವತಿಯಿಂದ ಸನ್ಮಾನ

0

ಬೆಳ್ತಂಗಡಿ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ನಿವೃತ್ತ ಮುಖ್ಯಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ರವರನ್ನು 13ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಮಾಲಾಡಿ ಬಸವನ ಕೋಡೈಲು ನ್ಯೂ ಫ್ರೆಂಡ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕೇಸರರು ಯೋಗೇಶ್ ಪೂಜಾರಿ ಕರ್ತಿಲ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಯೋಗಿ ಪೂಜಾರಿ ಶ್ರೇಯಸ್‌ ಇಂಜಿನಿಯರ್ ವರ್ಕ್ಸ್ ಬಸವನಗುಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here