ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮುಗೇರಡ್ಕ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

0

ಮೊಗ್ರು :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ 17 ರಂದು ಸಂಕ್ರಮಣ ಪರ್ವ ಸೇವೆಯ ಶುಭಗಳಿಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here