ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ಪೂಜೆ

0

​ಬೆಳ್ತಂಗಡಿ: ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಗೈದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here