






ಪುದುವೆಟ್ಟು :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಪುದುವೆಟ್ಟು ಗ್ರಾಮದ ಮಿಯಾರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.









