ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರವರನ್ನು ಮಂಗಳೂರಿನಲ್ಲಿ ಬೇಟಿಯಾದ ಕಾಜೂರು ಆಡಳಿತ ಸಮಿತಿ

0

ದಕ್ಷಿಣ ಭಾರತದ ಪ್ರಸಿದ್ಧ ಮುಸ್ಲಿಮ್ ಧಾರ್ಮಿಕ ಯಾತ್ರಾ ಸ್ಥಳವಾದ ಬೆಳ್ತಂಗಡಿ ತಾಲೂಕಿನ ಕಾಜೂರು ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ಆಡಳಿತ ಮಂಡಳಿಯವರು ಕರ್ನಾಟಕ ಘನ ಸರಕಾರದ ವಸತಿ ಸಚಿವರಾದ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ರವರನ್ನು,ರಾಜ್ಯ ವಕ್ಫ್ ಕೌನ್ಸಿಲ್ ನ ಉಪಾದ್ಯಕ್ಷರಾದ ಶಾಫೀ ಸಅದಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ,ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಉಪಾದ್ಯಕ್ಷರಾದ ಅಬ್ದುಲ್ ರಹಿಮಾನ್ ಮೊಗರ್ಪಣೆಯವರನ್ನು ಮಂಗಳೂರಿನಲ್ಲಿ ಕಾಜೂರು ದರ್ಗಾ ಮತ್ತು ಶಿಕ್ಷಣ ಸಂಸ್ಥೆಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ದರ್ಗಾ ಸಮಿತಿ ಅಧ್ಯಕ್ಷ ಇಬ್ರಾಹಿಮ್. ಕೆ.ಯು., ಪ್ರಧಾನ ಕಾರ್ಯದರ್ಶಿ ಮತ್ತು ಶಿಕ್ಷಣ ಸಂಸ್ಥೆಯ ಚೆಯರ್ ಮ್ಯಾನ್ ಜೆ. ಎಚ್.ಅಬೂಬಕ್ಕರ್ ಸಿದ್ದೀಕ್ ಕಾಜೂರು, ಸಮಿತಿಯ ಹಿರಿಯ ಸದಸ್ಯರಾದ ಬದ್ರುದ್ದೀನ್ ಹಾಗೂ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಹಾಜರಿದ್ದರು.

LEAVE A REPLY

Please enter your comment!
Please enter your name here