ತಣ್ಣೀರುಪಂತ: ಶಾರದಾಂಭ ಭಜನಾ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

0

ತಣ್ಣೀರುಪಂತ: ಇಲ್ಲಿಯ ಶಾರದಾಂಭ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.ಗೌರವಾಧ್ಯಕ್ಷರಾಗಿ ವಜ್ರಕುಮಾರ್ ಜೈನ್ ಅಂತರ, ಅಧ್ಯಕ್ಷರಾಗಿ ಮಿಥುನ್ ಕುಲಾಲ್ ಅಳಕ್ಕೆ, ಕಾರ್ಯದರ್ಶಿಯಾಗಿ ದೇಜಪ್ಪ ಪೂಜಾರಿ ಅಳಕ್ಕೆ, ಜೊತೆ ಕಾರ್ಯದರ್ಶಿಯಾಗಿ ರೇಖಾ ಹರೀಶ್ ಅಳಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here