ನಿವೃತ್ತ ಉಪ ವಲಯರಣ್ಯಾಧಿಕಾರಿ ಜನಾರ್ದನ ನಿಧನ

0

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಾರಿಗುಡಿ ಬಳಿಯ ನಿವಾಸಿ,ಅರಣ್ಯ ಇಲಾಖೆಯ ನಿವೃತ್ತ ಉಪ ವಲಯ ಅರಣ್ಯಾಧಿಕಾರಿ ಜನಾರ್ದನ (95ವ )ವಯೋಸಹಜ ಅಸೌಖ್ಯದಿಂದ ಕಲ್ಲಡ್ಕದಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಬುಧವಾರ ನಿಧನ ಹೊಂದಿದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಅವರು ನಿವೃತ್ತಿಯ ಬಳಿಕ ಹೆಚ್ಚಿನ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರವನ್ನು ನೀಡಿದ್ದರು.

LEAVE A REPLY

Please enter your comment!
Please enter your name here