








ಬೆಳ್ತಂಗಡಿ: ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಗೋವಿಂದ ಭಟ್ (75ವ) ನೇರಳಕಟ್ಟೆ ಇವರು ಹೃದಯಾಘಾತದಿಂದ ನಿಧನರಾದರು. ಇವರು ಹಲವು ಸಂಘ ಸಂಸ್ಥೆಗಳಿಗೆ ಹಾಗೂ ಸಾರ್ವಜನಿಕ ಹಾಗೂ ಶಾಲೆಗಳಿಗೆ ಕೊಡುಗೈ ದಾನಿಗಳಾಗಿದ್ದರು ಮೃತರು ಪತ್ನಿ ಹಾಗೂ ಓರ್ವ ಪುತ್ರ ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.









