ಅಂಡಿಂಜೆ ಕಾಂಗ್ರೆಸ್ ಹಿರಿಯ ಮುಖಂಡ ಲೂಯಿಸ್ ಡಯಾಸ್ ನಿಧನ

0

ಬೆಳ್ತಂಗಡಿ: ಅಂಡಿಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಲೂಯಿಸ್ ಡಯಾಸ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಅ.2 ರಂದು ಮುಂಜಾನೆ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರವು ಸ್ವಗೃಹದಲ್ಲಿದ್ದು, ಇಂದು ಸಂಜೆ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here