







ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಗಳ ಜಯಂತಿ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ ಕೆ ದೀಪಾ ಬೆಳಗಿಸಿ ಶುಭಾಹಾರೈಸಿದರು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ ಎಂ ,ಸ್ವಾಗತಿಸಿ ಶಿಕ್ಷಕಿ ತಸ್ಮೀಯ ಕಾರ್ಯಕ್ರಮ ನಿರೂಪಿಸಿದರು.
ಸಹ ಶಿಕ್ಷಕಿ ಲತಾ ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯಕ್ರಮದ ಯಶಸ್ವಿ ಗೆ ಯು ಕೆ ಜಿ ಶಿಕ್ಷಕಿ ಸ್ವಾತಿ, ಸಹಾಯಕಿ ಶರ್ಮಿಳ ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದರು









