ನಡದ ಆರ್ಯನ್ ವಿ. ಕೆ. ಟೆನಿಸ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

0

ಬೆಳ್ತಂಗಡಿ : ಉಡುಪಿ ಜಿಲ್ಲಾ ಟೆನಿಸ್ ತಂಡವು 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ಈ ಸಾಧನೆಯಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ವಿ.ಕೆ. ಅವರು ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ರಾಜ್ಯಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಆರ್ಯನ್ ವಿ.ಕೆ. ನಡ ಗ್ರಾಮದ ಕುತ್ರೋಟ್ಟು ವಸಂತ ಕುಮಾರ್ ಮತ್ತು ಸುಗುಣ ಆರ್. ಕೆ. ದಂಪತಿಯ ಪುತ್ರ,ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿ.

LEAVE A REPLY

Please enter your comment!
Please enter your name here