ಏಕ ಬಳಕೆ ಪ್ಲಾಸ್ಟಿಕ್ ಜಪ್ತಿ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ದಂಡನೆ

0

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುತ್ತದೆ, ಪಂಚಾಯತ್ ಹಾಗೂ ಪರಿಸರ ಇಲಾಖೆಯ ನಿಯಮ ಉಲ್ಲಂಘಿಸಿ ವ್ಯಾಪಾರಸ್ಥರು ಏಕ ಬಳಕೆ ಪ್ಲಾಸ್ಟಿಕ್ ಉಪಯೋಗ ಮಾಡಿದ ಬಗ್ಗೆ ಗ್ರಾಮ ಪಂಚಾಯಿತಿಯಿಂದ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಿ ದಂಡನೆ ವಿಧಿಸಲಾಯಿತು.ಹಾಗೂ ಬಳಕೆ ಮಾಡದಂತೆ ಎಚ್ಚರಿಕೆ ನೀಡಲಾಯಿತು ಅಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಎಸ್ ಡಿ ಎಮ್ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here