






ವೇಣೂರು : ಭಾರತೀಯ ಜನತಾ ಪಾರ್ಟಿ ಇದರ ಸೇವಾ ಸಂಕಲ್ಪ ಅಭಿಯಾನ ಪ್ರಯುಕ್ತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿಕಸಿತ ಭಾರತ- 2047 ನನ್ನ ಕನಸಿನ ಭಾರತ ಎಂಬ ವಿಷಯದ ಕುರಿತಾದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಧನುಶ್ರೀ ಎಸ್. ಕುಲಾಲ್ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡು ಅ.11ರಂದು ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.


ಇವರು ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ.









