ಎಡನೀರು ಶ್ರೀಗಳರಿಗೆ ಜಿಲ್ಲಾ ಗಮಕ ಸಮ್ಮೇಳನದ ಆಮಂತ್ರಣ   

0

ಉಜಿರೆ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ  ಶ್ರೀಗಳವರಿಗೆ  ಅ.24 ಮತ್ತು 25ರಂದು ಉಜಿರೆಯಲ್ಲಿ ನಡೆಯಲಿರುವ ಜಿಲ್ಲಾ ಗಮಕ ಸಮ್ಮೇಳನದ ಆಹ್ವಾನಪತ್ರವನ್ನು ಗೌರವಪೂರ್ವಕವಾಗಿ ನೀಡಲಾಯಿತು.

ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಪ್ರೊ. ಮಧೂರು ಮೋಹನ ಕಲ್ಲೂರಾಯ, ಸಮ್ಮೇಳನದ ಆರ್ಥಿಕ ಸಮಿತಿಯ ಸಂಚಾಲಕ ರವೀಂದ್ರ ಶೆಟ್ಟಿ ಸುರಭಿ, ಸಮಿತಿಯ ಸದಸ್ಯರಾದ ಅಶೋಕ್ ಭಟ್,  ರಮೇಶ್ ಮಯ್ಯ, ರಾಮಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು. ಶ್ರೀಗಳವರು ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

LEAVE A REPLY

Please enter your comment!
Please enter your name here