






ಬೆಳ್ತಂಗಡಿ: ಉರುವಾಲು ಗ್ರಾಮದ ಅರಮ ಮನೆ ನಿವಾಸಿ ನಂದಗೋಕುಲ ಮುಚ್ಚಿಂತಾಯ (51) ಅವರು ಅ.14 ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.


ಉತ್ತಮ ಕೃಷಿಕರಾಗಿದ್ದ ಅವರು ಸಮಾಜ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು, ಜನಾನುರಾಗಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.
ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.









