






ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿ ಶ್ರೇಯಸ್ ಎಸ್ ರವರು 17ರ ವಯೋಮಿತಿಯ ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ ಆಲ್ ರೌಂಡರ್ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿ ಕುಂದಾಪುರ ಹೆಬ್ರಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ, ಅ.16ರಿಂದ 17ರವರೆಗೆ ಕಾರವಾರದ ಕಮಟಾದಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರು ಬೆಳ್ತಂಗಡಿಯ ಅಚ್ಚಿನಡ್ಕ ನಿವಾಸಿ ಶ್ರೀನಿವಾಸ್ ಮತ್ತು ಉಷಾ ದಂಪತಿಯ ಪುತ್ರ









