ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ.) ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ: ಗೌರವಾರ್ಪಣೆ ಸಲ್ಲಿಕೆ

0

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ.) ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವ ಸಂಭ್ರಮದ ಪ್ರಯುಕ್ತ ಅವರನ್ನು ಇಂದು ಕ್ಷೇತ್ರದಲ್ಲಿ ಭೇಟಿಯಾಗಿ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಎ.ಬಿ ಉಮೇಶ್, ಉಪಾಧ್ಯಕ್ಷರಾದ ತನುಜಾ ಶೇಖರ್, ಗಣೇಶ್ ಕಣಾಲು, ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಪ್ರದೀಪ್, ಸೂರ್ಯನಾರಾಯಣ ಭಟ್, ಹಾಗೂ ವಿಜಯ್ ಕುಲಾಲ್ ಮತ್ತು ಚಂದ್ರಿಕಾ ವಿಜಯ್ ಇವರು ಉಪಸ್ಥಿತರಿದ್ದರು…

LEAVE A REPLY

Please enter your comment!
Please enter your name here