ಧರ್ಮಸ್ಥಳಕ್ಕೆ ಆರ್ ಎಸ್ ಎಸ್ ರಾಷ್ಟ್ರೀಯ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ-ಹೆಗ್ಗಡೆಯವರಿಗೆ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಶುಭಾಶಯ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವದ ಹಿನ್ನಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಸರಕಾರ್ಯವಾಹ(ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆಯವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶುಭ ಕೋರಿದರು. ಈ ವೇಳೆ ಸಂಘದ ಕರ್ನಾಟಕ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ ಎಸ್ ಜೊತೆಗಿದ್ದರು.

LEAVE A REPLY

Please enter your comment!
Please enter your name here