






ಕುವೆಟ್ಟು: ಶ್ರೀ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಅಧ್ಯಾಪಕ ವೃಂದ ಎಸ್ ಡಿ ಎಂ ಸಿ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಮಹರ್ಷಿ ಶ್ರೀ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಜಿ ಪಿ ಟಿ ಆಧ್ಯಾಪಕಿ ರತ್ನ ಕೆ ಪಿ ಇವರು ವಾಲ್ಮೀಕಿ ಜಯಂತಿ ಆಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.
ಮುಖ್ಯೋಪಾಧ್ಯಾಯರಾದ ಭಾಸ್ಕರ ಕಾರ್ಯಕ್ರಮವನ್ನು ನಡೆಸಿಕೊಟ್ಟರು









