ಎಸ್.ಐ.ಆರ್ ಅಂತಿಮ ಪಟ್ಟಿ ಪ್ರಕಟ: ತಾಲೂಕಿನಲ್ಲಿ 2,22,254 ಮತದಾರರು

0

ಬೆಳ್ತಂಗಡಿ: ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್)2026 ಪ್ರಕ್ರಿಯೆ ಪೂರ್ಣಗೊಂಡಿದೆ.ಇದರನ್ವಯ ಬೆಳ್ತಂಗಡಿ ತಾಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

ತಾಲೂಕಿನಲ್ಲಿ ಪ್ರಕಟಗೊಂಡಿರುವ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 2,22,254 ಮತದಾರರಿದ್ದಾರೆ. ಇದರಲ್ಲಿ ಪುರುಷರು 1,10,338 ಮತದಾರರು, ಮಹಿಳೆಯರು 1,11,916 ಮತದಾರರು ಇದ್ದಾರೆ.

ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇನ್ನು ಮುಂದೆ ಕೂಡ ಅರ್ಹ ನಾಗರಿಕರು ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು.

LEAVE A REPLY

Please enter your comment!
Please enter your name here