









ಧರ್ಮಸ್ಥಳ :ಪುತ್ತೂರಿನ ನೆಹರು ನಗರದಲ್ಲಿರುವ ಸುದಾನ ರೆಸಿಡೆನ್ಷಿಯಲ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಆರಾಧ್ಯ ಪಿ. ಜೋಶಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.









