







ಬೆಳ್ತಂಗಡಿ: ಮಂಜಾಲಕಟ್ಟೆ–ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿ ಹಾಗೂ ವಿದ್ಯುತ್ ಲೈನ್‌ಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 29ರ ಗುರುವಾರ ಬೆಳಿಗ್ಗೆ ಗಂಟೆ 10:00ರಿಂದ ಸಂಜೆ 5:30ರ ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.


ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು:11ಕೆವಿ ಕೊಲ್ಲಿ, ಬಂಗಾಡಿ, ಉಜಿರೆ, ಬೆಳಾಲು ಫೀಡರ್‌ಗಳು ಚರ್ಚ್‌ರೋಡ್, ಹುಣಸೆಕಟ್ಟೆ, ಕಲ್ಲುಗುಡ್ಡೆ, ಸಂತೇಕಟ್ಟೆ ಬೆಳ್ತಂಗಡಿ ಬಸ್ಸು ನಿಲ್ದಾಣ, ಲೈಲಾ, ಪಡ್ಲಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.









