ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿ: ಸಿಎಂಗೆ ಶಾಸಕ ಹರೀಶ್ ಪೂಂಜ ಮನವಿ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಸಂಪರ್ಕ ರಸ್ತೆಯಾದ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಿರುವ ಶಾಸಕರು, ಜನರ ಸುಗಮ ಸಂಚಾರ, ಸುರಕ್ಷತೆ ಹಾಗೂ ಈ ಭಾಗದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here