







ಬಳಂಜ.ದೇವಾಡಿಗರ ಸೇವಾ ಸಂಘ (ರಿ.) ಬಳಂಜ ತೆಂಕಕಾರಂದೂರು ಇದರ ನೂತನ ಅಧ್ಯಕ್ಷರಾಗಿ ಯುವ ನಾಯಕ ಎಕ್ಸೆಲ್ ಕಾಲೇಜಿನ ಉಪನ್ಯಾಸಕ ಹರೀಶ್ ದೇವಾಡಿಗ ಆಯ್ಕೆಯಾಗಿದ್ದಾರೆ.


ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಮುಂದಾಳು,ಸಂಗೀತ ಕಲಾವಿದರ ಪ್ರದೀಪ್ ದೇವಾಡಿಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ ದೇವಾಡಿಗ, ಸಂತೋಷ್ ದೇವಾಡಿಗ, ದಿನೇಶ್ ದೇವಾಡಿಗ, ಚಂದ್ರಶೇಖರ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಯೊಗೀಶ್ ದೇವಾಡಿಗ, ಕೋಶಾಧಿಕಾರಿಯಾಗಿ ಆನಂದ ದೇವಾಡಿಗ ಶಾರಬೈಲು, ಸಾಂಸ್ಕೃತಿಕ ಕಾರ್ಯದರ್ಶಿ ಸತೀಶ್ ದೇವಾಡಿಗ ಶಾರಬೈಲು, ಪ್ರವೀಣ್ ದೇವಾಡಿಗ, ಕ್ರೀಡಾ ಕಾರ್ಯದರ್ಶಿ ಗುರುಪ್ರಸಾದ್ ದೇವಾಡಿಗ, ಯಶ್. ಬಿ. ದೇವ್ , ಪ್ರಸಾದ್ ದೇವಾಡಿಗ,ನಾಗೇಶ್ ದೇವಾಡಿಗ ಆಯ್ಕೆಯಾಗಿದ್ದು ಸಂಘದ ಗೌರವಾಧ್ಯಕ್ಷರಾಗಿ ಉದ್ಯಮಿ ಶೇಖರ್ ದೇವಾಡಿಗರವರನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ದೇವಾಡಿಗ ಸಂಘದ ಎಲ್ಲಾ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.









