ಡಾ|| ಬಾಬು ಜಗಜೀವನ್ ರಾಮ್‌ರವರ 109ನೇ ಜನ್ಮ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

109 5

109 1

109 2

109 3

109 4ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಪಂಚಾಯತು ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನ್ ರಾಮ್‌ರವರ ೧೦೯ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಪಂಚಾಯತು ಸಭಾಂಗಣದಲ್ಲಿ ಎ. 5ರಂದು ಜರಗಿತು.
ಉದ್ಘಾಟನೆಯನ್ನು ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್ ನೆರವೇರಿಸಿದರು. ಮುಖ್ಯ ಭಾಷಣಕಾರರಾಗಿ ಬೆಳ್ತಂಗಡಿ ನ್ಯಾಯವಾದಿ ಶೈಲೇಶ್ ಟೋಸರ್ ಮತ್ತು ಜಿ.ಪಂ. ಸದಸ್ಯೆ ಸೌಮ್ಯಲತಾ ಲಾಯಿಲ ಹಾಗೂ ವಿಶೇಷ ಆಹ್ವಾನಿತರಾಗಿ ತಾಲೂಕಿನ ಎಲ್ಲಾ ಜಿ.ಪಂ. ಸದಸ್ಯರು, ತಾ.ಪಂ. ಸದಸ್ಯರು, ನ.ಪಂ. ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.