ಮಚ್ಚಿನ ರಬ್ಬರ್ ತೋಟಕ್ಕೆ ಬೆಂಕಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಮಚ್ಚಿನ ಇಲ್ಲಿನ ಬೆರ್ಬಲಜೆ ಈಶ್ವರ ಭಟ್‌ರವರ 8 ಎಕ್ರೆ ರಬ್ಬರ್ ತೋಟಕ್ಕೆ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಬಿದ್ದು, ಅಪಾರ ನಷ್ಟ ಸಂಭವಿಸಿದೆ. ಅಗ್ನಿಶಾಮಕ ದಳ ಹಾಗೂ ಗ್ರಾಮಸ್ಥರು ಸೇರಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.