HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಚ್ಚಿನಗ್ರಾಮ ಪಂಚಾಯತ್ ಉಪಚುನಾವಣೆ

janaki ravi kolaje.jpegಮಚ್ಚಿನ: ಬೆಳ್ತಂಗಡಿ ತಾಲೂಕಿನ 5 ಗ್ರಾಮ ಪಂಚಾಯತುಗಳ 5 ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮಚ್ಚಿನ ಗ್ರಾ.ಪಂ. ಮಚ್ಚಿನ 1ನೇ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರಾದ ಜಾನಕಿ ರವಿ ಕೋಲಾಜೆ ಅವರು 281 ಮತಗಳನ್ನು ಪಡೆದು ಚುನಾಯಿತರಾದರೆ, ಅವರ ಎದುರಾಳಿ ಕಾಂಗ್ರೆಸ್ ಬೆಂಬಲಿತರಾದ ಪವಿತ್ರ ಪುರಂದರ 141 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.