ಅಂಬೇಡ್ಕರ್‌ಗೆ ಅವಮಾನ-ಬಿಜೆಪಿ

Advt_NewsUnder_1
Advt_NewsUnder_1
Advt_NewsUnder_1

ಮೇನಾಲದಲ್ಲಿ ಅಂಬೇಡ್ಕರ್ ಅವರ ೧೨೫ನೇ ಜನ್ಮ ದಿನಾಚರಣೆ ಅಂಗವಾಗಿ ಸದ್ಭಾವನಾ ಸಂಗಮ ಕಾರ್ಯಕ್ರಮ ಮೇ. ೧೫ರಂದು ನಡೆಯಲಿದ್ದು, ಕಾರ್ಯಕ್ರಮ ನಡೆಯುವ ಮೈದಾನಕ್ಕೆ ಅಂಬೇಡ್ಕರ್ ಹೆಸರನ್ನು ಹಾಕಿದ್ದು, ಇದಕ್ಕೆ ಅಜ್ಜಾವರ ಗ್ರಾಮ ಪಂಚಾಯಿತಿ ಅನುಮತಿ ನಿರಾಕರಿಸಿರುವುದು ಮತ್ತು ಅಂಬೇಡ್ಕರ್ ಹೆಸರಿಗೆ ಆಕ್ಷೇಪ ಎತ್ತಿರುವುದು ಸಂವಿಧಾನ ಶಿಲ್ಪಿಗೆ ಮಾಡಿದ ಅವಮಾನ ಎಂದು ಸುಳ್ಯ ಮಂಡಲ ಬಿಜೆಪಿ ಎಸ್‌ಸಿ ಮೋರ್ಚಾ ಘಟಕದ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಎಸ್‌ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶೀನಪ್ಪ ಬಯಂಬು, ಮಂಡಲ ಸಮಿತಿ ಅಧ್ಯಕ್ಷ ಶಂಕರ್ ಪೆರಾಜೆ, ಉಪಾಧ್ಯಕ್ಷ ಚನಿಯ ಕಲ್ತಡ್ಕ ಈ ವಿಷಯ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.