ಬಿಜೆಪಿ ಬೃಹತ್ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಹೋಗುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಕಂಠೀರವ ಸ್ಟೇಡಿಯಂನಿಂದ ಆರಂಭವಾದ ಬಿಜೆಪಿಯ ಬೃಹತ್ ಪ್ರತಿಭಟನಾ ಮೆರವಣಿಗೆ ಬಿಬಿಎಂಪಿ ಕಚೇರಿ ತಲುಪಬೇಕಿತ್ತು. ಆದರೆ, ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರ್.ಅಶೋಕ್, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಂಧನದಿಂದಾಗಿ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಸಾಧ್ಯವಾಗಲಿಲ್ಲ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.