ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಲೋಲಾಕ್ಷ ಕೆ.

  ವೇಣೂರು: ಮಣಿಪಾಲ ಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲೋಲಾಕ್ಷ ಕೆ. ಅವರು ವೇಣೂರು ಪೊಲೀಸ್ ಠಾಣೆಗೆ ಉಪ ನಿರೀಕ್ಷಕರಾಗಿ ಪದೋನ್ನತಿಗೊಂಡು ಎ.27ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ವಿನಾಯಕ ಬಿಲ್ಲವರವರು ಪೊಲೀಸ್ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಎ.೧೯ರಂದು ಹಿರಿಯಡ್ಕ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದರಿಂದ ತೆರವಾಗಿದ್ದ ಹುದ್ದೆಗೆ ಲೋಲಾಕ್ಷರವರು ಅಧಿಕಾರ ವಹಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.