ಫಲಿತಾಂಶ ಪ್ರಕಟ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(ಯುಪಿಎಸ್ಸಿ) ಪರೀಕ್ಷೆ ೨೦೧೫ಯ ಅಂತಿಮ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಲು ಬಯಸಿರುವ ಅಭ್ಯರ್ಥಿಗಳ ಭವಿಷ್ಯ ನಿನ್ನೆ ನಿರ್ಧಾರವಾಗಿದೆ. ಟೀನಾ ಡಬಿ ಪ್ರಥಮ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಅತಾರ್ ಉಲ್ ಶಫಿ ಖಾನ್, ಜಸ್ಮೀರ್ ಸಿಂಗ್ ಸಂಧು, ಆರ್ತಿಕಾ ಶುಕ್ಲಾ, ಶಶಾಂಕ್ ತ್ರಿಪಾಠಿ ಮೊದಲ ೫ ಸ್ಥಾನ ಗಳಿಸಿದ್ದಾರೆ. ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್‌ಗಾಗಿ ನಡೆಯುವ ಈ ಪರೀಕ್ಷೆಗಳು ಪ್ರಿಮಿಲಿನರಿ, ಅಂತಿಮ ಹಾಗೂ ಸಂದರ್ಶನ ಮೂರು ಹಂತಗಳಲ್ಲಿ ನಡೆಯುತ್ತದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.