ಅನುಮಾನಸ್ಪದ ಕರೆಗಳು

ಭಾರತ-ಚೀನಾ ಗಡಿಯಲ್ಲಿರುವ ಗ್ರಾಮಸ್ಥರಿಗೆ ಸಂಶಯಾಸ್ಪದ ಕರೆಗಳು ಬಂದಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ ಎಲ್ಲಾ ಹಳ್ಳಿಗಳಲ್ಲಿ ಕಟ್ಟೆಚ್ಚರವನ್ನು ಘೋಷಿಸಲಾಗಿದೆ. ಮೂಲಗಳ ಪ್ರಕಾರ ಕಾಶ್ಮೀರದ ಲೇಹ್ ಸಮೀದ ಗ್ರಾಮದ ಸರಪಂಚ ಸೇರಿದಂತೆ ಸ್ಥಳೀಯ ನಿವಾಸಿಗಳಿಗೆ ಪಾಕಿಸ್ತಾನ ಅಥವಾ ಚೀನಾದ ಶಂಕಿತ ಗೂಡಚಾರಿಗಳಿಂದ ನೈಜ ನಿಯಂತ್ರಣ  ರೇಖೆಯಲ್ಲಿ ಭಾರತೀಯ ಸೇನೆಯ ಚಲನವಲನ ಬಗ್ಗೆ ಮಾಹಿತಿ ಕೋರಿದ ಹಲವಾರು ದೂರವಾಣಿ ಕರೆಗಳು ಬಂದ ಹಿನ್ನೆಲೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದುಬಂದಿದೆ. ಈ ಅನುಮಾನಸ್ಪದ ಕರೆಯ ಹಿಂದೆ ಪಾಕಿಸ್ತಾನ ಅಥವಾ ಚೀನಾದ ಗುಪ್ತಚರ ಸಂಸ್ಥೆಗಳ ಕೈವಾಡವಿರಬಹುದು ಎನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.