ಎಸ್. ಡಿ. ಎಂ ಹಿರಿಯ ವಿದ್ಯಾರ್ಥಿಗಳ ವತಿಯಿಂದ ಡಾ| ಹೆಗ್ಗಡೆಯವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

heggade

heggade 1ಉಜಿರೆ  : ಮೇ 8 ರಂದು ನಡೆದ ಉಜಿರೆ ಶ್ರೀ ಧ.ಮಂ ಕಾಲೇಜಿನ ಸುವರ್ಣ ಮಹೋತ್ಸವದ ಆಚರಣೆಯ ಅಂಗವಾಗಿ ಉಜಿರೆ ಕಾಲೇಜು ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಡಾ.ಡಿ ವೀರೇಂದ್ರ ಹೆಗ್ಡೆ ಮತ್ತು ಶ್ರೀಮತಿ ಹೇಮಾವತಿ ಹೆಗ್ಡೆಯವರನ್ನು ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಸನ್ಮಾನಿಸಿದರು.
ಈ ಸಂದರ್ಭ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯರು, ನಾಯಕ್,  ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೇರಾಜೆ, ಕಾರ್ಯದರ್ಶಿಗಳಾಗಿ ಧನಂಜಯ್ ಭಿಡೆ, ಕಾಲೇಜಿನ ಪ್ರಾಚಾರ್ಯ ಪ್ರೋ| ಕೆ. ಎಸ್ ಮೋಹನ್‌ನಾರಾಯಣ, ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು,  ಡಾ| ಶ್ರೀಧರ್ ಭಟ್, ಅನಂತ ಕೃಷ್ಣ, ಕೆ.ಹರೀಶ್ ಕುಮಾರ್, ಶ್ರೀಮತಿ ಉಮಾನಾಥ್ ಶೇಣೈ, ಪ್ರತಾಪಸಿಂಹ ನಾಯಕ್ ,ರಾಜೇಶ್ ಪ್ರಭು, ಉದಯ್ ಭಟ್, ಯೋಗೀಶ್ ಕುಮಾರ್, ಯುವರಾಜ್ ಜೈನ್, ಪ್ರಮೋದ್ ನಾಯ್ಕ್ ಮತ್ತಿತರ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.