ಬೆಳ್ತಂಗಡಿ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನೇಮಿರಾಜು ಅಧಿಕಾರ ಸ್ವೀಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ipsಬೆಳ್ತಂಗಡಿ: ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ ಮತ್ತು ಧರ್ಮಸ್ಥಳ ಠಾಣೆಯನ್ನೊಳಗೊಂಡಿರುವ ಬೆಳ್ತಂಗಡಿ ಪೊಲೀಸ್ ವೃತ್ತ ಕಚೇರಿಯ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನೇಮಿರಾಜು ಇವರು ಮೇ. ೧೨ ರಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಬೆಂಗಳೂರು ಸಿ. ಐ. ಡಿ ಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಅವರು ಅಲ್ಲಿಂದ ಬೆಳ್ತಂಗಡಿ ಠಾಣೆಗೆ ವರ್ಗಾವಣೆಗೊಂಡು ಇಲ್ಲಿ ಅಧಿಕಾರ ವಹಿಸಿಕೊಂಡರು.
ಮೂಲತಃ ಹಾಸನ ನಿವಾಸಿಯಾಗಿರುವ ಅವರು ಸಬ್‌ಇನ್ಸ್‌ಪೆಕ್ಟರ್ ಆಗಿ ಪೊಲೀಸ್ ಇಲಾಖೆಗೆ ಸೇರಿದವರಾಗಿದ್ದು ೨೦೦೩ ರಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿಹೊಂದಿದ್ದಾರೆ. ಒಟ್ಟು ಅವರು ಕರ್ತವ್ಯದ ಅವಧಿಯಲ್ಲಿ ಕಾರವಾರ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಭಟ್ಕಳ ಸೇರಿದಂತೆ ಸಿವಿಲ್ ಪೊಲೀಸ್ ಹಾಗೂ ಟ್ರಾಫಿಕ್ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದು ಅನೇಕ ಅಪರಾದ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಕಾರಣಕರ್ತರಾಗಿದ್ದಾರೆ. ಮುಂದಿನ ವರ್ಷ ಅವರು ಡಿ.ವೈ.ಎಸ್.ಪಿ ಯಾಗಿ ಪದೋನ್ನತಿ ಹೊಂದುವವರಾಗಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.