ರಾಜನ್ ಮಾನಸಿಕವಾಗಿ ಭಾರತೀಯರಲ್ಲ

Advt_NewsUnder_1
Advt_NewsUnder_1
Advt_NewsUnder_1

ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಅವರನ್ನು ಶಿಕಾಗೋಗೆ ಕಳಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಈಗ ಅವರನ್ನು ತಕ್ಷಣವೇ ಆರ್‌ಬಿಐನ ಉನ್ನತ ಹುದ್ದೆಯಿಂದ ವಜಾಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ರಘುರಾಮ್ ರಾಜನ್ ಅವರ ಬಗ್ಗೆ ಆರೋಪಗಳ ಸುರಿಮಳೆಗೈದಿದ್ದು, ರಾಜನ್ ಮಾನಸಿಕವಾಗಿ ಸಂಪೂರ್ಣವಾಗಿ ಭಾರತೀಯರಾಗಿ ಉಳಿದಿಲ್ಲ. ಆದ್ದರಿಂದ ಅವರನ್ನು ಆರ್‌ಬಿಐನ ಉನ್ನತ ಹುದ್ದೆಗೆ ಎರಡನೇ ಅವಧಿಗೆ ಆಯ್ಕೆ ಮಾಡಬಾರದು, ತಕ್ಷಣವೇ ಗೌರ್ನರ್ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.