HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸಚಿವ ಶರಣ ಪ್ರಕಾಶ್ ಪಾಟೀಲ್ ನಾಳೆ ಧರ್ಮಸ್ಥಳಕ್ಕೆ

  ಉಜಿರೆ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮೇ.೨೨ರಂದು ಧರ್ಮಸ್ಥಳಕ್ಕೆ
ಆಗಮಿಸಲಿದ್ದಾರೆ.
ಉಜಿರೆಯ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ
ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.
ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೇಟ್ಟಿ ತಿಳಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.