ಬಿಲ್ಲಾಡಿ ಆತ್ಮಾನಂದ ಸರಸ್ವತಿ ಐಟಿಐ ಕಟ್ಟಡ ಉದ್ಘಾಟನೆ

Kanyadi rama mandira copyಧರ್ಮಸ್ಥಳ : ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ವತಿಯಿಂದ ಉಡುಪಿಯ ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ನೂತನ ಕಟ್ಟಡವನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ವಿದಾನ ಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಕೆ. ರಘುಪತಿ ಭಟ್, ಶ್ರೀ ರಾಮಕ್ಷೇತ್ರದ ಟ್ರಸ್ಟಿ ಚಿತ್ತರಂಜನ್, ಗರೋಡಿ, ತಾ.ಪಂ. ಸದಸ್ಯೆ ನಿರ್ಮಲ ಎನ್.ಶೆಟ್ಟಿ, ಬಿಲ್ಲಾಡಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಶ್ರೀರಾಮ ಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಬಾಬು ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.