ಬೆಳ್ತಂಗಡಿ : ಸರಕಾರಿ ನೌಕರರ ಪ್ರತಿಭಟನೆ : ಬೇಡಿಕೆಗಳ ಬಗ್ಗೆ ತಹಶಿಲ್ದಾರರಿಗೆ ಮನವಿ

Advt_NewsUnder_1
Advt_NewsUnder_1

prathibatane 1

 
ಬೆಳ್ತಂಗಡಿ : ಜೂ.02ರಂದು ಕೇಂದ್ರ ಸರಕಾರಿ ನೌಕರರಿಗೆ ಸಿಗುವ ವೇತನವನ್ನು ರಾಜ್ಯ ಸರಕಾರಿ ನೌಕರರಿಗೆ ನೀಡುವಂತೆ ಹಾಗೂ ಕೇಂದ್ರ ಸರಕಾರಿ ನೌಕರರಿಗೆ ಸಿಗುವ ಎಲ್ಲಾ ಸವಲತ್ತನ್ನು ರಾಜ್ಯ ಸರಕಾರಿ ನೌಕರರಿಗೆ ನೀಡುವಂತೆ ಪ್ರತಿಭಟನೆ ನಡೆಸಿದರು. ಸರಕಾರಿ ನೌಕರರು ತಹಶಿಲ್ದಾರರಿಗೆ ತಮ್ಮ ಬೇಡಿಕೆಗಳ ಬಗ್ಗೆ ಮನವಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.