ಬೆಳ್ತಂಗಡಿ : ತಾಲೂಕು ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

10

11

123ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ 2016-17 ರ ಸಾಲಿನ ಪದಾಧಿಕಾರಿಗಳ ಆಯ್ಕೆಯು ಜೂ.04 ರಂದು ನಡೆಯಿತು.
ನೂತನ ಅಧ್ಯಕ್ಷರಾಗಿ ದೇವಿಪ್ರಸಾದ್, ಉಪಾಧ್ಯಕ್ಷರಾಗಿ ಶ್ರೀನಿವಾಸ ತಂತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಹೃಷಿಕೇಶ್ ಧರ್ಮಸ್ಥಳ, ಜೊತೆ ಕಾರ್ಯದರ್ಶಿಯಾಗಿ ಆಚುಶ್ರೀ ಬಾಂಗೇರು, ಖಜಾಂಚಿಯಾಗಿ ದೀಪಕ್ ಆಠವಳೆಯವರನ್ನು ಆಯ್ಕೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.