ಕೊಕ್ಕಡ : ಸರಕಾರಿ ಬಸ್ಸ್‌ಗಳ ನಡುವೆ ಮುಖಾ-ಮುಖಿ ಡಿಕ್ಕಿ

parpikal 1

parpikal

 ಬೆಳ್ತಂಗಡಿ : ಕೊಕ್ಕಡ ಗ್ರಾಮದ ಪಾರ್ಪಿಕಲ್ ಬಳಿ ಸರಕಾರಿ ಬಸ್ಸ್‌ಗಳ ನಡುವೆ ಮುಖಾ-ಮುಖಿ ಡಿಕ್ಕಿ
ಡ್ರೈವರ್‌ಗೆ ಗಂಭೀರ ಗಾಯವಾಗಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿ, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.