ಗಾಂಧಿನಗರ ಪಲ್ಲವಿ ಜ್ಞಾನ ವಿಕಾಸ ಕೇಂದ್ರಕ್ಕೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

LH manjinath beti copyಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸಂಗಡಿ ಕಾರ್ಯಕ್ಷೇತ್ರದ ಗಾಂಧಿನಗರ ಪಲ್ಲವಿ ಜ್ಞಾನ ವಿಕಾಸ ಕೇಂದ್ರಕ್ಕೆ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಎಚ್. ಮಂಜುನಾಥ್‌ರವರು ಭೇಟಿ ನೀಡಿದರು.
ಈ ವೇಳೆಯಲ್ಲಿ ಜ್ಞಾನ ವಿಕಾಸ ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ಸದಸ್ಯರೊಂದಿಗೆ ವಿಚಾರ ವಿನಿಮಯ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ರೂಪಾ ಜಿ. ಜೈನ್, ತಾಲೂಕು ಸಮನ್ವಯಧಿಕಾರಿ ರೇಣುಕಾ, ವೇಣೂರು ವಲಯ ಮೇಲ್ವಿಚಾರಕರಾದ ಶ್ರೀನಿವಾಸ ಗೌಡ, ಸೇವಾಪ್ರತಿನಿಧಿ ಕೃಷ್ಣಪ್ಪ ಪೂಜಾರಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.