ಜೂ. 11: ಜನಜಾಗೃತಿ ವೇದಿಕೆ “ಜಾಗೃತಿ ಸೌಧ”, ವ್ಯಸನಮುಕ್ತಿ ಸಂಶೋಧನಾ ಕೇಂದ್ರ ಉದ್ಘಾಟನೆ

presmeet photo copy  ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ಳಿಹಬ್ಬದ ವರ್ಷದಲ್ಲಿದ್ದು ಅದರ ಸವಿನೆನಪಿಗಾಗಿ ಶ್ರೀ ಧರ್ಮಸ್ಥಳ ಮೆಡಿಕಲ್ ಟ್ರಸ್ಟ್ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳಿಸಿ ಜನಜಾಗೃತಿ ವೇದಿಕೆಯ ಹಸ್ತಾಂತರಿಸಲಾಗಿರುವ “ಜಾಗೃತಿ ಸೌಧ” ಇದರ ಉದ್ಘಾಟನೆಯು ಜೂ. 11 ರಂದು ಉದ್ಘಾಟನೆಗೊಳ್ಳಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಪೂವಣಿ, ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಸ್ ಜಂಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.