ಸಾವ್ಯ : ಜೂ.4 ರಂದು ಸ.ಉ.ಹಿ.ಪ್ರಾ.ಶಾಲೆ ಸಾವ್ಯದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಸರಕಾರದ ವತಿಯಿಂದ ನೀಡಲಾಗುವ ಉಚಿತ ಪಠ್ಯಪುಸ್ತಕಗಳನ್ನು ಗ್ರಾಮ ಪಂಚಾಯತ್ ಸದಸ್ಯರಾದ ವಿಠಲ ಪೂಜಾರಿ, ಶ್ರೀಮತಿ ಶೈಲಜಾ ಹೆಗ್ಡೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಸುಂದರ ಬಂಗೇರ ಮತ್ತು ಎಸ್.ಡಿ.ಎಂ.ಸಿ ಸದಸ್ಯರುಗಳು ಮಕ್ಕಳಿಗೆ ವಿತರಿಸಿದರು.