ಕೇಂದ್ರ ಸಚಿವರಿಗೆ ಶೀಘ್ರ ಮನವಿ: ಸಚಿವ

ಹಳೆಯ ಬಂದರು ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಕೇಂದ್ರದ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದು ಮೀನುಗಾರಿಕೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೀನುಗಾರರ ಸಮಸ್ಯೆಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು. ನಂತರ ಕೇಂದ್ರ ಸರ್ಕಾರದ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ, ಅನುದಾನ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.