ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು

 nala

nala 1

ನಾಳ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ ಇಲ್ಲಿಗೆ ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ಈ ಹಿಂದಿನ ಆಡಳಿತ ಮೊಕ್ತೇಸರರಾಗಿರುವ ವಸಂತ ಮಜಲು, ಜನಾರ್ದನ ಪೂಜಾರಿ ಗೇರುಕಟ್ಟೆ, ಆನಂದ ಶೆಟ್ಟಿ ಐಸಿರಿ, ದಿನೇಶ್ ಗೌಡ ಕಲಾಯಿಲೊಟ್ಟು, ಬಾಬು ಕೆ. ಎನ್, ಶ್ರೀಮತಿ ಅಂಬಾ ಆಳ್ವ, ವಿಜಯ ಹೆಚ್ ಪ್ರಸಾದ್ ಮತ್ತು ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಅಸ್ರಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.