ಬೆಳಾಲು : ಜೀವಜಲ ಮರುಪೂರಣ ಮತ್ತು ಸ್ವಚ್ಛತಾ ಜಾಗೃತಿ ಅಭಿಯಾನ

Advt_NewsUnder_1
Advt_NewsUnder_1
Advt_NewsUnder_1

gp belal  ಬೆಳಾಲು : ಗ್ರಾಮ ಪಂಚಾಯತ್ ಬೆಳಾಲು, ಶ್ರೀ.ಧ.ಮಂ ಪ್ರೌಢಶಾಲೆ ಬೆಳಾಲು ಹಾಗೂ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಜೂ.27 ರಂದು ಶ್ರೀ.ಧ.ಮಂ ಪ್ರೌಢಶಾಲೆಯಲ್ಲಿ ಜೀವಜಲ ಮರುಪೂರಣ ಮತ್ತು ಸ್ವಚ್ಛತಾ ಜಾಗೃತಿ ಅಭಿಯಾನ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಕೋಟ್ಯಾನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಕ್ಕಡ ಕ್ಷೇತ್ರದ ತಾ.ಪಂ ಸದಸ್ಯ ಲಕ್ಷ್ಮೀನಾರಾಯಣ ನಿರ್ವಹಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕೊಯ್ಯೂರು ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಾಧಾಕೃಷ್ಣ ಟಿ, ವೇಣೂರಿನ ಪ್ರವೀಣ್ ಪಡಿವಾಳ್, ಬೆಳಾಲು ಗ್ರಾ.ಪಂ ಅಭಿವೃದ್ಧಿ ಮೋಹನ ಬಂಗೇರ ಕೆ, ಅರಣ್ಯ ರಕ್ಷಕ ರವೀಂದ್ರ ಅಂಕಲಗಿ, ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಶ್ರೀಮತಿ ಅಮ್ಮಿ, ಬೆಳಾಲು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ ಮತ್ತು ಗ್ರಾ.ಪಂ ಸದಸ್ಯರುಗಳು ಅಧ್ಯಾಪಕ ವೃಂದದವರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.