ಬೈಕ್- ಮರಳು ಲಾರಿ ಡಿಕ್ಕಿ: ಗಾಯಗೊಂಡಿದ್ದ ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿ ಅಬ್ದುಲ್ ನಾಸಿರ್ ಚೇತರಿಗೆ

accidentವೇಣೂರು: ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಎಂಬಲ್ಲಿ ಮರಳು ಸಾಗಾಟದ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವೇಣೂರು ನಡ್ತಿಕಲ್ಲು ನಿವಾಸಿ, ಅಬ್ದುಲ್ ಲೆತೀಫ್ ಮತ್ತು ಮೈಮುನಾ ದಂಪಪಿ ಪುತ್ರ ಅಬ್ದುಲ್ ನಾಸಿರ್ ಅವರಿಗೆ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ‍್ಸ್ ಆಸ್ಪತ್ರೆಯಲ್ಲಿ ಈಗಾಗಲೇ ಶಸ್ತ್ರ ಚಿಕಿತ್ಸೆಗಳು ಆಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯಾಗಿರುವ ಅಬ್ದುಲ್ ನಾಸಿರ್ ಮಿತ್ರನೊಡಗೂಡಿ ಕೆಲಸವೊಂದಕ್ಕೆ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.