ಉಡುಪಿ: ಕಾಂಗ್ರೆಸ್ ಸಮಾವೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಮೂರು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ, ಉಡುಪಿಯಲ್ಲಿ ಆಗಸ್ಟ್ ೩ನೇ ವಾರದಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. 5000 ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.